Gadaga Breaking: ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ..!

ಗದಗ:– ಶಿಕ್ಷಕಿಯೋರ್ವರು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರದಲ್ಲಿ ಜರುಗಿದೆ. ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ.. ಶಿವಮೊಗ್ಗದಲ್ಲಿ ಸ್ಥಳೀಯ ಯುವಕರಿಂದ ಹಲ್ಲೆ! ಕಾಲಕಾಲೇಶ್ವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ರೇಣುಕಾ ರಿಂದ ಈ ಕೃತ್ಯ ನಡೆದಿದೆ. ಹೀಗಾಗಿ ಶಾಲೆಗೆ ಬೀಗಾಹಾಕಿ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ತರಗತಿ ಬಹಿಷ್ಕಾರಿಸಿದ್ದಾರೆ. ತಕ್ಷಣ ಶಿಕ್ಷಕಿಯನ್ನ ಅಮಾನತು ಮಾಡಬೇಕು. ಇಲ್ಲಾಂದ್ರೆ ಬೇರೆ ಶಾಲೆಗೆ ವರ್ಗಾವಣೆ ಮಾಡಬೇಕು. ಸಾಕಷ್ಟು ಬಾರಿ BEO … Continue reading Gadaga Breaking: ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ..!