ಮಹಿಳೆಯ ಚಿನ್ನದ ಸರ ಕಳ್ಳತನ ; ಒಂದೇ ಗಂಟೆಯಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ತುಮಕೂರು: ಬೈಕ್‌ನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ ಆರೋಪಿಗಳನ್ನು ಪೊಲೀಸರು ಕೇವಲ ಒಂದೇ ತಾಸಿನಲ್ಲಿ ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ‌ಮಧುಗಿರಿ ತಾಲೂಕಿನ ಹಳೆತಿಮ್ಮನಹಳ್ಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಫೇಕ್ ನಂಬರ್ ಪ್ಲೇಟ್ ಜಾಲ: ಬ್ಯಾಂಕ್ ದರೋಡೆ ತನಿಖೆ ವೇಳೆ ಬಟಾ ಬಯಲು! ಜಮೀನಿನಲ್ಲಿ ಹೂವು ಬಿಡುಸುತ್ತಿದ್ದ ಲಿಖಿತ ಎಂಬ ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದರು. ಕೂಡಲೇ ಲಿಖಿತ ಕೊಡಿಗೇನಹಳ್ಳಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಒಂದೇ ಗಂಟೆಯಲ್ಲಿ ಆರೋಪಿಗಳನ್ನು ಪತ್ತೆ … Continue reading ಮಹಿಳೆಯ ಚಿನ್ನದ ಸರ ಕಳ್ಳತನ ; ಒಂದೇ ಗಂಟೆಯಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು