ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪುಂಡರು..!

ಬೆಂಗಳೂರು:- ಕೊಡಿಗೇಹಳ್ಳಿಯ ವಿರೂಪಾಕ್ಷಪುರದಲ್ಲಿ ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಜರುಗಿದೆ. ಗುಡ್ ನ್ಯೂಸ್: ಎಲ್​ಪಿಜಿ ಸಿಲಿಂಡರ್​ ಬೆಲೆ ಕುಸಿತ…! ರಾತ್ರಿ 10.30 ರ ವೇಳೆಗೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ದಂಪತಿಗೆ ಪುಂಡರು ಕಿರುಕುಳ ನೀಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್​ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ. ನಂತರ ದಂಪತಿ ಅಲ್ಲಿಂದ ಓಡಿಹೋಗಲು ಮುಂದಾಗಿದ್ದಾರೆ. ಅಷ್ಟರಲ್ಲಿ ಅವರನ್ನು ಅಟ್ಟಾಡಿಸಿಕೊಂಡು ಹೋದ ಪುಂಡರು, ಹೆಂಡತಿಯನ್ನು ಕಳುಹಿಸಿಕೊಡುವಂತೆ … Continue reading ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪುಂಡರು..!