ಬೈಕ್ಗೆ ಹಿಂಬದಿಯಿಂದ ಟ್ಯಾಕ್ಟರ್ ಡಿಕ್ಕಿ ; SSLC ವಿದ್ಯಾರ್ಥಿನಿ ಸಾವು

ತುಮಕೂರು:  ಬೈಕ್‌ಗೆ ಹಿಂಬದಿಯಿಂದ ಟ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ಘಟನೆ ನಡೆದಿದೆ. ಬಾಗೇನಹಳ್ಳಿ ಗ್ರಾಮದ ಹಿಂದೂಶ್ರೀ (16), ಮೃತ ದುರ್ದೈವಿ. ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ ; ದೇವಸ್ಥಾನದ ಮುಂದೆಯೇ ಹರಿದ ನೆತ್ತರು ಕುಣಿಗಲ್ ಪಟ್ಟಣದ ಸ್ಟೆಲ್ಲಾಮೇರಿಸ್ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದ ಹಿಂದೂಶ್ರೀ, ಇಂದು ಶಾಲೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಮನೆಗೆ ವಾಪಸ್ ಬೈಕ್ ನಲ್ಲಿ ತೆರಳುವಾಗ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್‌ ಡಿಕ್ಕಿ ಹೊಡೆದಿದ್ದು, … Continue reading ಬೈಕ್ಗೆ ಹಿಂಬದಿಯಿಂದ ಟ್ಯಾಕ್ಟರ್ ಡಿಕ್ಕಿ ; SSLC ವಿದ್ಯಾರ್ಥಿನಿ ಸಾವು