ಬೆಳಗಾವಿಯಲ್ಲಿ ಹಲ್ಲೆಗೊಳಗಾಗಿದ್ದ ಕಂಡಕ್ಟರ್ ಭೇಟಿಯಾದ ಸಾರಿಗೆ ಸಚಿವರು

ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ ಸಂಬಂಧ ತನಿಖೆ ನಡೆಯುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ರಾಮಲಿಂಗಾರೆಡ್ಡಿ ಅವರು, ಹಲ್ಲೆಗೊಳಗಾದ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ಆರೋಗ್ಯ ವಿಚಾರಿಸಿದರು, ಬಳಿಕ ಘಟನೆ ಕುರಿತು ಕಂಡಕ್ಟರ್ ಕಡೆಯಿಂದ ಮಾಹಿತಿ ಪಡೆದರು. ಈ ವೇಳೆ ಕಂಡಕ್ಟರ್‌ ಮಹಾದೇವಪ್ಪ ಸಚಿವರ ಮುಂದೆ ಘಟನೆ ನೆನೆದು ಕಣ್ಣೀರಿಟ್ಟರು.   ಬಳಿಕ ಮಾತನಾಡಿದ ಅವರು, ಕಂಡಕ್ಟರ್ ಆರೋಗ್ಯ … Continue reading ಬೆಳಗಾವಿಯಲ್ಲಿ ಹಲ್ಲೆಗೊಳಗಾಗಿದ್ದ ಕಂಡಕ್ಟರ್ ಭೇಟಿಯಾದ ಸಾರಿಗೆ ಸಚಿವರು