ಮಂಡ್ಯದಲ್ಲಿ ಪುಡಿ ರೌಡಿಗಳ ಅಟ್ಟಹಾಸ ; ಸದ್ದು ಮಾಡಿದ ಪೊಲೀಸರ ಗನ್

ಮಂಡ್ಯ :  ಮಂಡ್ಯದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸುಭಾಷ್ ಅಲಿಯಾಸ್‌ ಸುಬ್ಬು ಮೇಲೆ ಫೈರಿಂಗ್ ಮಾಡಲಾಗಿದೆ. ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ಗುಂಡಿನ ದಾಳಿ ನಡೆಸಲಾಗಿದೆ. ಹೈವೆ ದಾಟುವ ಮಹಿಳೆ ಮೇಲೆ‌ ಹರಿದ ಕಾರು: ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಕಾಲಿಗೆ ಗುಂಡು ಹೊಡೆದು ಆರೋಪಿ ಸುಭಾಷ್ ನನ್ನು ಬಂಧಿಸಲಾಗಿದೆ. ಐದಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿದ್ದ ಎನ್ನಲಾಗುತ್ತಿದೆ. ಬಿ. ಹೊಸೂರು … Continue reading ಮಂಡ್ಯದಲ್ಲಿ ಪುಡಿ ರೌಡಿಗಳ ಅಟ್ಟಹಾಸ ; ಸದ್ದು ಮಾಡಿದ ಪೊಲೀಸರ ಗನ್