West Bengal: ಆತ್ಮಹತ್ಯೆಗೆಂದು ಸೇತುವೆ ಏರಿ ಹುಚ್ಚಾಟ.! ಆದ್ರೆ ಬಿರಿಯಾನಿಗಾಗಿ ಕೆಳಗಿಳಿದ ವ್ಯಕ್ತಿ

ಕೋಲ್ಕತ್ತಾ: ಸೇತುವೆ ಏರಿ ಆತ್ಮಹತ್ಯೆ (Suicide) ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸುತ್ತಿದ್ದ ವ್ಯಕ್ತಿಗೆ ಬಿರಿಯಾನಿ (Biriyani) ಆಫರ್ ನೀಡಿ ಪೊಲೀಸರು ರಕ್ಷಣೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ  (West Bengal) ನಡೆದಿದೆ. ಕೋಲ್ಕತ್ತಾ ಮೂಲದ 40 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಗರದಲ್ಲಿರುವ ಸೇತುವೆಯನ್ನು ಏರಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ್ದಾರೆ. ಹೆಂಡತಿಯಿಂದ ಬೇರ್ಪಟ್ಟ ಕಾರಣ ತೀವ್ರ ಮಾನಸಿಕ ಒತ್ತಡಕ್ಕೆ ತುತ್ತಾಗಿದ್ದರು. ಇತ್ತ ವ್ಯವಹಾರದಲ್ಲಿಯೂ ಅರ್ಥಿಕ ನಷ್ಟಗಳಿಂದ ಸಮಸ್ಯೆ ಎದುರಿಸುತ್ತಿದ್ದರು. ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ. … Continue reading West Bengal: ಆತ್ಮಹತ್ಯೆಗೆಂದು ಸೇತುವೆ ಏರಿ ಹುಚ್ಚಾಟ.! ಆದ್ರೆ ಬಿರಿಯಾನಿಗಾಗಿ ಕೆಳಗಿಳಿದ ವ್ಯಕ್ತಿ