Mandya: ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ವಾಹನ ಪಲ್ಟಿ, ತನಿಖೆ ಚುರುಕು

ಮಂಡ್ಯ :- ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನ ಪಲ್ಟಿ ಹೊಡೆದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಜರುಗಿದೆ. ವಾಹನ ಪಲ್ಟಿ ಹೊಡೆದ ಹಿನ್ನೆಲೆ ಗೋಮಾಂಸ ಚೆಲ್ಲಾಡಿದೆ. ಬೆಂಗಳೂರು ಕಡೆ ಬೊಲೆರೋ ಗೂಡ್ಸ್ ವಾಹನ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿಯೆ ವಾಹನ ಪಲ್ಟಿ ಹೊಡೆದಿದೆ. ವಾಹನ‌ ಪಲ್ಟಿಯಾಗ್ತಿದ್ದಂತೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋಮಾಂಸ ರಸ್ತೆಗೆ ಬಿದ್ದಿದೆ. ಕೂಡಲೇ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರ ಆಗಮಿಸಿ ಪರಿಶೀಲಿಸಿದ್ದಾರೆ. ಗೋಮಾಂಸವನ್ನ ಎಲ್ಲಿಗೆ … Continue reading Mandya: ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ವಾಹನ ಪಲ್ಟಿ, ತನಿಖೆ ಚುರುಕು