Mandya: ಕ್ಷಣ ಕ್ಷಣಕ್ಕೂ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಏರಿಕೆ: ಡ್ಯಾಂನಲ್ಲಿ ಹೆಚ್ಚಳವಾಯ್ತು 3 ಅಡಿ ನೀರು!

ಮಂಡ್ಯ:- ಭಾರೀ ಮಳೆಯಿಂದ ಕಾವೇರಿ ಒಡಲು ತುಂಬಿಸಿಕೊಳ್ಳುತ್ತಿದ್ದಾಳೆ. ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂ‌ಗೆ 36,674 ಕ್ಯೂಸೆಕ್ ಒಳಹರಿವು ಹರಿದುಬಂದಿದೆ. ಕ್ಷಣ ಕ್ಷಣಕ್ಕೂ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಸದ್ಯ 110.60 ಅಡಿಗೆ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ತಲುಪಿದೆ. Kalaburgi: ನೀರಿನ ರಭಸಕ್ಕೆ ಕೊಚ್ಚಿ ಹೋಯ್ತು ತಡೆಗೋಡೆ! VIDEO VIRAL! 24 ಗಂಟೆಯಲ್ಲಿ 3 ಅಡಿ ನೀರು ಹೆಚ್ಚಳವಾಗಿದೆ. ನಿನ್ನೆ 107.60 ಅಡಿ ಇದ್ದ ಕೆಆರ್‌ಎಸ್ ನೀರಿನ ಮಟ್ಟ, ಇಂದು 110.60 ಅಡಿಗೆ ತಲುಪಿದೆ. ಕೆಆರ್‌ಎಸ್ ಡ್ಯಾಂನ … Continue reading Mandya: ಕ್ಷಣ ಕ್ಷಣಕ್ಕೂ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಏರಿಕೆ: ಡ್ಯಾಂನಲ್ಲಿ ಹೆಚ್ಚಳವಾಯ್ತು 3 ಅಡಿ ನೀರು!