Sri Ram Mandir: ಅಯೋಧ್ಯೆ ಶ್ರೀರಾಮನ ಅಭಿಷೇಕಕ್ಕೆ ನೇಪಾಳದಿಂದ ಬರಲಿದೆ 16 ಪವಿತ್ರ ನದಿಗಳ ನೀರು..!
ಅಯೋಧ್ಯೆ: 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (Sri Ram Mandir) ಉದ್ಘಾಟನೆ ನೆರವೇರಲಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ. ಹೌದು. ಜನವರಿ 22 ರಂದು ಅಯೋಧ್ಯೆಯ (Ayodhya) ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಪ್ರಾಣ ಪ್ರತಿಷ್ಠಾಪನೆಗಾಗಿ ನೇಪಾಳ ವಿವಿಧ ರೀತಿಯ ಆಭರಣಗಳು, ವಸ್ತುಗಳು, ವಸ್ತ್ರ ಹಾಗೂ ಸಿಹಿ … Continue reading Sri Ram Mandir: ಅಯೋಧ್ಯೆ ಶ್ರೀರಾಮನ ಅಭಿಷೇಕಕ್ಕೆ ನೇಪಾಳದಿಂದ ಬರಲಿದೆ 16 ಪವಿತ್ರ ನದಿಗಳ ನೀರು..!
Copy and paste this URL into your WordPress site to embed
Copy and paste this code into your site to embed