ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತಿಯನ್ನೇ ಕೊಂದ ಪತ್ನಿ

ಬೆಳಗಾವಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನೆ ಹತ್ಯೆಗೈದ ಪತ್ನಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಿಯಕರನ ಜೊತೆಗೆ ಸೇರಿಕೊಂಡು ಗಂಡನ ಹತ್ಯೆ ಮಾಡಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟದಲ್ಲಿ ಕೆಲಸ ಮಾಡುವಾಗ ವಿಷಪೂರಿತ ಹಾವು ಕಚ್ಚಿ ಮಹಿಳೆ ಸಾವು ಬಸ್ತವಾಡ ಗ್ರಾಮದ ಅಪ್ಪಾಸಾಬ ಅಲಿಯಾಸ್ ಮಚ್ಚೇಂದ್ರ ಓಲೇಕಾರ(45) ಕೊಲೆಯಾಗಿದ್ದು, ಹೆಂಡತಿ ಸಿದ್ದವ್ವ ಓಲೇಕಾರ್, ಪ್ರಿಯಕರ ಗಣಪತಿ ಕಾಂಬಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಜ.5ರಂದು ಸುಗಂಧಾದೇವಿ ದರ್ಶನಕ್ಕೆ … Continue reading ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತಿಯನ್ನೇ ಕೊಂದ ಪತ್ನಿ