ಲವರ್ ಜೊತೆ ಇದ್ದಾಗಲೇ ಸಿಕ್ಕಿಬಿದ್ದ ಹೆಡ್​ಕಾನ್ಸ್​ಟೇಬಲ್ ಲಾಕ್ ಮಾಡಿದ ಪತ್ನಿ!? ಮುಂದೆ ಏನಾಯ್ತು!?

ರಾಯಚೂರು:- ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ಮನೆಯೊಂದರಲ್ಲಿ ಹೆಡ್​ಕಾನ್ಸ್​ಟೇಬ್ ರಾಜ್ ಮೊಹಮ್ಮದ್, ಪ್ರೇಯಸಿ ಜೊತೆ ಇದ್ದಾಗಲೇ ಸಿಕ್ಕಿಬಿದ್ದಿದ್ದಾರೆ. ತನ್ನ ಪತಿ ಪ್ರೇಯಸಿ ಜೊತೆ ಇರುವುದನ್ನು ರೆಡ್​ಹ್ಯಾಂಡ್​ ಆಗಿ ಲಾಕ್ ಮಾಡಿದ ಪತ್ನಿ ಪ್ಯಾರಿ ಬೇಗಂ, ಬಳಿಕ ಎಸ್​​ಪಿಗೆ ಕರೆ ಮಾಡಿ ದೂರು ನೀಡಿದ್ದಾರೆ. ನಿಮ್ಮ ಮಗು ಮೊಬೈಲ್ ಫೋನ್ ಗೆ ಅಡಿಕ್ಟ್ ಆಗಿದ್ಯಾ!?, ಹಾಗಿದ್ರೆ ಈಗಲೇ ಹುಷಾರಾಗಿ! ರಾಜ್ ಮೊಹಮ್ಮದ್ , ಪ್ರೇಯಸಿಗಾಗಿ ಕಳೆದ 4 ವರ್ಷಗಳಿಂದ ಪತ್ನಿಯನ್ನು ದೂರ ಮಾಡಿದ್ದ ಎಂದು ಆರೋಪಿಸಲಾಗಿದೆ. ಆದ್ರೆ, ಈ … Continue reading ಲವರ್ ಜೊತೆ ಇದ್ದಾಗಲೇ ಸಿಕ್ಕಿಬಿದ್ದ ಹೆಡ್​ಕಾನ್ಸ್​ಟೇಬಲ್ ಲಾಕ್ ಮಾಡಿದ ಪತ್ನಿ!? ಮುಂದೆ ಏನಾಯ್ತು!?