ಪತ್ನಿ ತನ್ನ ಮಾಜಿ ಪತಿಗೆ ಪ್ರತಿ ತಿಂಗಳು 10 ಸಾವಿರ ರೂ. ಜೀವನಾಂಶ ನೀಡಬೇಕು: ಹೈಕೋರ್ಟ್ ಆದೇಶ
ಮುಂಬೈ: ವ್ಯಕ್ತಿಯೊಬ್ಬನಿಗೆ ಪ್ರತಿ ತಿಂಗಳು 10,000 ರೂ. ಜೀವನಾಂಶ ನೀಡುವಂತೆ ಆತನ ಮಾಜಿ ಪತ್ನಿಗೆ ಬಾಂಬೆ ಹೈಕೋರ್ಟ್ (Bombay High Court) ನಿರ್ದೇಶನ ನೀಡಿದೆ. ಮಹಿಳೆಯ ಮಾಜಿ ಪತಿಯು ಅನಾರೋಗ್ಯದ ಕಾರಣದಿಂದ ದುಡಿಯಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಇದರಿಂದಾಗಿ ಆದಾಯದ ಮೂಲ ಹೊಂದಿರುವ ಮಹಿಳೆ ಜೀವನಾಂಶವನ್ನು ಪಾವತಿಸಬೇಕು. ಜೀವನಾಂಶ ಪಾವತಿಸುವ ಹೊಣೆ ಮಹಿಳೆಯದ್ದಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ವಿವಾಹ ಕಾಯಿದೆಯ (Hindu Marriage Act) ಸೆಕ್ಷನ್ 24ರ ನಿಬಂಧನೆಗಳು `ಸಂಗಾತಿ’ ಪದವನ್ನು ಸೂಚಿಸುತ್ತದೆ. ಇದು ತನ್ನನ್ನು … Continue reading ಪತ್ನಿ ತನ್ನ ಮಾಜಿ ಪತಿಗೆ ಪ್ರತಿ ತಿಂಗಳು 10 ಸಾವಿರ ರೂ. ಜೀವನಾಂಶ ನೀಡಬೇಕು: ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed