ಪೀರಿಯಡ್ ಆದಾಗಲೂ ಬಿಡಲ್ಲ: ವಿಕೃತ ಕಾಮಿ ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ!

ಚಿಕ್ಕಬಳ್ಳಾಪುರ:- ಋತುಚಕ್ರದ ದಿನಗಳಲ್ಲೂ ಬಿಡಲ್ಲ ಎಂದು ಗಂಡನ ವಿಕೃತ ಕಾಮಕ್ಕೆ ಬೇಸತ್ತು ಪತ್ನಿ ಪೊಲೀಸ್ ಮೆಟ್ಟಿಲೇರಿದ ಘಟನೆ ಜರುಗಿದೆ. Weight Loss: ವೇಗವಾಗಿ ತೂಕ ಇಳಿಸುವ ಶಾರ್ಟ್‌ಕಟ್‌ ಇದೆಯೇ? ಇಲ್ಲಿವೆ ಟಿಪ್ಸ್! ಜಿಲ್ಲೆಯ ಶಿಡ್ಲಘಟ್ಟ ನಗರದ ಪಿಲೇಚರ್ಸ್ ಕ್ವಾಟ್ರಸ್‍ನಲ್ಲಿ ನಡೆದಿದೆ. 39 ವರ್ಷದ ಎಸ್.ಮೊಸಿನ್‍ ಪಾಷ ವಿಕೃತಿ ಕಾಮಿ ಎನ್ನಲಾಗಿದೆ. ಇನ್ನು ಇವರಿಗೆ ಮದುವೆಯಾಗಿ 3 ಮುದ್ದಾದ ಹೆಣ್ಣು ಮಕ್ಕಳಿವೆ. ಆದರೂ ಆತನಿಗೆ ಪತ್ನಿಯ ಜೊತೆ ವಿಕೃತ ಕಾಮದಾಟವಾಡುವ ಹುಚ್ಚುತನ. ಇನ್ನು ಲೈಂಗಿಕ ಜಾಲತಾಣಗಳ ವೀಡಿಯೋ, ಪೋಟೋಗಳನ್ನು … Continue reading ಪೀರಿಯಡ್ ಆದಾಗಲೂ ಬಿಡಲ್ಲ: ವಿಕೃತ ಕಾಮಿ ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ!