Gruhalakshmi Scheme: ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ..!

ಹಾವೇರಿ:  ಮನೆಯ ಯಜಮಾನತಿ ಪ್ರತಿ ತಿಂಗಳು 2000 ರೂಪಾಯಿ ನೀಡುವ ‘ಗೃಹ ಲಕ್ಷ್ಮೀ’ ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯಿಂದ ಬಹಳಷ್ಟು ಬಡ ಕುಟುಂಬಗಳ ಜೀವನಮಟ್ಟ ಸುಧಾರಿಸಿದೆ. ಅದೆಷ್ಟೋ ಬಡ ಮಹಿಳೆಯರಿಗೆ ಆರ್ಥಿಕವಾಗಿ ಬಹಳಷ್ಟು ಸಹಾಯಕ್ಕೆ ಬಂದಿದೆ. ಗೃಹಲಕ್ಷ್ಮೀ ಯೋಜನೆಯಿಂದ ಬಡವರ ಚಿಕ್ಕಪುಟ್ಟ ಕನಸುಗಳು ನನಸಾಗಿವೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ಶಿಂಗ್ಗಾವಿ ಪಟ್ಟಣದ ಮಹಿಳೆಯೊಬ್ಬರು ಪ್ರತಿತಿಂಗಳು ಬರುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಖರ್ಚು ಮಾಡದೇ ಕೂಡಿಟ್ಟು ಯುಗಾದಿ ಹಬ್ಬದ ದಿನವೇ ಫ್ರಿಡ್ಜ್ ಖರೀದಿಸಿ … Continue reading Gruhalakshmi Scheme: ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ..!