Kumaraswamy: ಗ್ಯಾರಂಟಿಯಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪಿದ್ದಾರೆ – HDK ವಿವಾದಾತ್ಮಕ ಹೇಳಿಕೆ!

ತುಮಕೂರು:- ಕಾಂಗ್ರೆಸ್ ನವರ ಗ್ಯಾರಂಟಿಯಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ ಎಂದಿದ್ದಾರೆ. ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: ಮೈತ್ರಿ ಅಭ್ಯರ್ಥಿಗಳ ಪರ … Continue reading Kumaraswamy: ಗ್ಯಾರಂಟಿಯಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪಿದ್ದಾರೆ – HDK ವಿವಾದಾತ್ಮಕ ಹೇಳಿಕೆ!