ನಮ್ಮ ಮೆಟ್ರೋದ ಹಳದಿ ಮಾರ್ಗ ಜ.6 ರಂದು ಶುರುವಾಗುತ್ತಾ!? BMRCL ಹೇಳಿದ್ದೇನು?

ಬೆಂಗಳೂರು:- ಸಾಮಾಜಿಕ ಜಾಲತಾಣದಲ್ಲಿ ಜ.6 ರಿಂದ ನಮ್ಮ ಮೆಟ್ರೋದ ಹಳದಿ ಮಾರ್ಗ ಆರಂಭವಾಗಲಿದೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ BMRCL ಸ್ಪಷ್ಟನೆ ಕೊಟ್ಟಿದ್ದು, ಜ.6 ರಿಂದ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಳ್ಳುತ್ತಿಲ್ಲ ಎಂದರು. ‘ಪುಷ್ಪ 2’ ಕಾಲ್ತುಳಿತ ಕೇಸ್: ಐಕಾನ್ ಸ್ಟಾರ್ ಅಲ್ಲು ಅರ್ಜುನ್‌ಗೆ ಜಾಮೀನು ಮಂಜೂರು! ಹಳದಿ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾಗುತ್ತಿಲ್ಲ. ಬದಲಿಗೆ ಕೋಲ್ಕತ್ತಾದ ಟಿಟಾಗರ್‌ ರೈಲು ಸಂಸ್ಥೆ ಕಾರ್ಖಾನೆಯಲ್ಲಿ ತಯಾರಿಸಲಾದ ಮೊದಲ ರೈಲು ಸೆಟ್‌ ಜನವರಿ 6 ರಂದು … Continue reading ನಮ್ಮ ಮೆಟ್ರೋದ ಹಳದಿ ಮಾರ್ಗ ಜ.6 ರಂದು ಶುರುವಾಗುತ್ತಾ!? BMRCL ಹೇಳಿದ್ದೇನು?