ಪ್ರತಿಷ್ಟಿತ ವಿಲ್ಲಾದಲ್ಲಿ ಕೆಲಸ ಮಾಡ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್​​ನಲ್ಲಿ ಶವವಾಗಿ ಪತ್ತೆ!

ಬೆಂಗಳೂರು ಗ್ರಾಮಾಂತರ:- ಪ್ರತಿಷ್ಟಿತ ವಿಲ್ಲಾದಲ್ಲಿ ಕೆಲಸ ಮಾಡ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್​​ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದಂಡುದಾಸ ಕೊಡಿಗೇಹಳ್ಳಿಯಲ್ಲಿ ಜರುಗಿದೆ. ಶೋಭರಾಜ್ ಎನ್ನುವ ಯುವಕ ಕಳೆದ ಎರಡು ಮೂರು ವರ್ಷಗಳಿಂದ ಇದೇ ವಿಲ್ಲಾದಲ್ಲಿ ಕೆಲಸ ಮಾಡುತ್ತಿದ್ದ. ಅದರಂತೆ ಏ.12 ರ ಸಂಜೆ ಸಹ ವಿಲ್ಲಾದಲ್ಲಿ ಕೆಲಸ ಮಾಡಲು ಬಂದಿದ್ದ ಶೋಭರಾಜ್, ಸಂಜೆ ಸ್ವಿಮ್ಮಿಂಗ್ ಫೂಲ್​​ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ PM ಮೋದಿ ರೋಡ್ ಶೋ: ಮಂಗಳೂರಿನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್! ಹಲವು ವರ್ಷಗಳಿಂದ ಕೆಲಸ … Continue reading ಪ್ರತಿಷ್ಟಿತ ವಿಲ್ಲಾದಲ್ಲಿ ಕೆಲಸ ಮಾಡ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್​​ನಲ್ಲಿ ಶವವಾಗಿ ಪತ್ತೆ!