ಗದಗ ಜಿಲ್ಲೆಯಲ್ಲಿ ಒಂದೇ ರಾತ್ರಿ ಮೂರು ಗ್ರಾಮಗಳಲ್ಲಿ ಕಳ್ಳತನ

ಗದಗ: ಗದಗ ಜಿಲ್ಲೆಯಲ್ಲಿ ಸರಣಿ ಕಳ್ಳತನ ನಡೆದಿದ್ದು, ಒಂದೇ ರಾತ್ರಿ ಮೂರು ಗ್ರಾಮಗಳಲ್ಲಿ ಐದು ಕಡೆ ಸಿನಿಮೀಯ ರೀತಿಯಲ್ಲಿ ಕಳ್ಳತನ ಮಾಡಿ ಖದೀಮರು‌ ಎಸ್ಕೇಪ್ ಆಗಿದ್ದಾರೆ. ಶಿರಹಟ್ಟಿ ಹಾಗೂ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಕಳ್ಳತನ ನಡೆದಿದ್ದು, ಸುಮಾರು ನಾಲ್ಕಾರು ಜನರ ತಂಡದಿಂದ ಈ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ. ನಾಲ್ಕು ಸೈಬರ್ ಪ್ರಕರಣ ಬೇಧಿಸಿದ ಸಿಇಎನ್ ಠಾಣೆ ಪೋಲಿಸರು : ಎಸ್ ಪಿ ಶ್ಲಾಘನೆ   ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ, ಬನ್ನಿಕೊಪ್ಪ ಗ್ರಾಮ ಮತ್ತು … Continue reading ಗದಗ ಜಿಲ್ಲೆಯಲ್ಲಿ ಒಂದೇ ರಾತ್ರಿ ಮೂರು ಗ್ರಾಮಗಳಲ್ಲಿ ಕಳ್ಳತನ