ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಗ್ರೂಪ್​ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಇಲಾಖೆಯ ಹೆಸರು: BBMP ಹುದ್ದೆಯ ಹೆಸರು: ಪೌರಕಾರ್ಮಿಕರು ಸ್ಥಳ: ಬೆಂಗಳೂರು (ಕರ್ನಾಟಕ) ಖಾಲಿ ಇರುವ ಹುದ್ದೆಗಳು: 11,307 ಅಧಿಸೂಚನೆ ಹೊರಡಿಸಿದ ದಿನಾಂಕ: 15-04-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-11-2024 ಅರ್ಜಿ ಸಲ್ಲಿಸುವ ವಿಧಾನ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು ಶೈಕಣಿಕ ಅರ್ಹತೆ: ಬಿಬಿಎಂಪಿ ನಿಯಮಾವಳಿಯನ್ನು ಹೊಂದಿದೆ ಹುದ್ದೆಗಳ ವಿವರ … Continue reading ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ