Healthy Tips: ನೆನಸಿಟ್ಟ ಬಾದಾಮಿ ತಿನ್ನೊಂದ್ರಿಂದ ಸಿಗುತ್ತೆ ಹಲವು ಪ್ರಯೋಜನ!

ಬಾದಾಮಿ ದೇಹದಲ್ಲಿ ತುಂಬಾ ಪ್ರಯೋಜನಕಾರಿಯಾಗಿ ಕೆಲಸ ಮಾಡುತ್ತದೆ. ಆದರೆ ಬಾದಾಮಿಯನ್ನು ನೆನೆಸಿ ತಿಂದರೆ ಪ್ರಯೋಜನಗಳು ವರ್ಧಿಸುತ್ತವೆ. ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜವಾಗುತ್ತದೆ ಎನ್ನುವುದನ್ನು ತಿಳಿಯೋಣ ಬನ್ನಿ  ತೀಕ್ಷ್ಣ ಮನಸ್ಸಿಗೆ ಆರೋಗ್ಯಕರ ಹೃದಯ:- ಬಾದಾಮಿಯಲ್ಲಿ ಆಂಟಿ ಆಕ್ಸಿಡೆಂಟ್‌ಗಳ ಜೊತೆಗೆ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು ಕಂಡುಬರುತ್ತವೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ. ಜೀರ್ಣಕ್ರಿಯೆ ನೆನೆಸಿದ ಬಾದಾಮಿ ಫೈಬರ್ ಮತ್ತು ವಿಟಮಿನ್ E ಯ … Continue reading Healthy Tips: ನೆನಸಿಟ್ಟ ಬಾದಾಮಿ ತಿನ್ನೊಂದ್ರಿಂದ ಸಿಗುತ್ತೆ ಹಲವು ಪ್ರಯೋಜನ!