ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಕೊಲೆಗಡುಕರೇ ಹೆಚ್ಚಾಗಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಕಿಡಿಕಾರಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಕೊಲೆಗಡುಕರೇ ಹೆಚ್ಚಾಗಿದ್ದಾರೆ. ಇದು ಕೊಲೆಗಾರರ ಸರಕಾರ ಎನ್ನಲು ನೋವಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಕಲ್ಬುರ್ಗಿಯಲ್ಲಿ ಗುತ್ತಿಗೆದಾರ ಸಚಿನ್ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಕುಟುಂಬದ ಜೊತೆ ಬಿಜೆಪಿ ನಿಲ್ಲಲಿದೆ. ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ ಈ ಸರಕಾರ ಸಾವಿನ ಭಾಗ್ಯವನ್ನು ಕೊಟ್ಟಿದೆ ಎಂದು ಟೀಕಿಸಿದ್ದಾರೆ.
ನಿಮಗೆ ದಿಂಬಿನ ಕೆಳಗೆ ಮೊಬೈಲ್ ಇಟ್ಟುಕೊಂಡು ಮಲಗುವ ಅಭ್ಯಾಸವಿದೆಯೇ..? ತುಂಬಾ ಡೇಂಜರ್ ಇದು!
ಇನ್ನೂ ಇತ್ತೀಚೆಗೆ ಸಿಎಸ್ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಪರಿಶೀಲನೆ ಸಭೆಯಲ್ಲಿ ಚರ್ಚೆ ಆಗಿದೆ. ಸುಮಾರು 3650 ಸಾವಿರ ಕೋಟಿ ನಿಯಮಕ್ಕೆ ನಷ್ಟ ಆಗಿದೆ ಅಂತ ಸಭೆಯಲ್ಲಿ ಚರ್ಚೆ ಆಗಿದೆ. ಹೀಗಾಗಿ 15% ಪ್ರಯಾಣ ದರ ಹೆಚ್ಚಳಕ್ಕೆ ಸಭೆ ನಿರ್ಧಾರ ಮಾಡಿದ್ದಾರೆ. ಬಸ್ ಪ್ರಯಾಣ ದರ ಹೆಚ್ಚಳಕ್ಕೂ ಈ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಇದಲ್ಲದೆ ನಿಯಮದಲ್ಲಿ 250 ಎಕರೆ ಜಾಗ ಇದ್ದು ಆದಾಯ ಕ್ರೋಡೀಕರಿಸಲು ಬಳಕೆ ಮಾಡಿಕೊಳ್ಳಿ ಎಂದು ಸಿಎಸ್ ಸಭೆಯಲ್ಲಿ ಸಲಹೆ ಕೊಟ್ಡಿದ್ದಾರೆ ಎಂದು ತಿಳಿಸಿದರು.