Recruitment: BBMPಯಲ್ಲಿದೆ 11 ಸಾವಿರಕ್ಕೂ ಹೆಚ್ಚು ಹುದ್ದೆಗಳು..! ತಿಂಗಳಿಗೆ 28.000/- ಸಂಬಳ – ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಉದ್ಯೋಗ ಹುಡುಕಿತ್ತಿದ್ದೀರಾ..? ಹಾಗಿದ್ರೆ ಇಲ್ಲಿದೆ ನೋಡಿ ಭರ್ಜರಿ ಅವಕಾಶ.. ಹೌದು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಗ್ರೂಪ್​ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಇಲಾಖೆಯ ಹೆಸರು: BBMP ಹುದ್ದೆ ಹೆಸರು: ಪೌರಕಾರ್ಮಿಕರು ಸ್ಥಳ: ಬೆಂಗಳೂರು (ಕರ್ನಾಟಕ) ಖಾಲಿ ಇರುವ ಹುದ್ದೆಗಳು 11,307  ಅಧಿಸೂಚನೆ ಹೊರಡಿಸಿದ ದಿನಾಂಕ: 15-04-2024  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-11-2024  ಅರ್ಜಿ ಸಲ್ಲಿಸುವ ವಿಧಾನ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು … Continue reading Recruitment: BBMPಯಲ್ಲಿದೆ 11 ಸಾವಿರಕ್ಕೂ ಹೆಚ್ಚು ಹುದ್ದೆಗಳು..! ತಿಂಗಳಿಗೆ 28.000/- ಸಂಬಳ – ಇಂದೇ ಅರ್ಜಿ ಸಲ್ಲಿಸಿ