SSLC, ITI, ಡಿಗ್ರಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗಾವಕಾಶ! ಈಗಲೇ ಅರ್ಜಿ ಹಾಕಿ – ಕೈ ತುಂಬಾ ಸಂಬಳ

ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿ  ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಆರ್‌ಆರ್‌ಬಿಯಲ್ಲಿ ದೊಡ್ಡ ಪ್ರಮಾಣದ ನೋಟಿಫಿಕೇಶನ್‌ಅನ್ನು ಬಿಡುಗಡೆ ಮಾಡಿದೆ. ಹೌದು ರೈಲ್ವೇ ನೇಮಕಾತಿ ಮಂಡಳಿ ಗ್ರೂಪ್ ಡಿ ನೇಮಕಾತಿ ಪ್ರಕ್ರಿಯೆ ಗೆ ಸಂಬಂಧಿಸಿದಂತೆ ಒಟ್ಟು 32,438 ಹುದ್ದೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಕೂಡಲೇ ಅಧಿಕೃತ ವೆಬ್‌ಸೈಟ್ rrbcdg.gov.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು. ಫೆಬ್ರವರಿ 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನೇಮಕಾತಿ ಪೂರ್ಣ ಮಾಹಿತಿ ನೇಮಕಾತಿ ಸಂಸ್ಥೆ: ಆರ್‌ಆರ್‌ಬಿ ಅರ್ಜಿ ಸಲ್ಲಿಕೆ: ಆನ್‌ನೈಲ್ ಮಾಸಿಕ … Continue reading SSLC, ITI, ಡಿಗ್ರಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗಾವಕಾಶ! ಈಗಲೇ ಅರ್ಜಿ ಹಾಕಿ – ಕೈ ತುಂಬಾ ಸಂಬಳ