DRDO Recruitment: ಈ ಇಲಾಖೆಯಲ್ಲಿದೆ ಬಂಪರ್ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ ಇಲ್ಲ – ಕೈ ತುಂಬಾ ಸಂಬಳ
ಕೇಂದ್ರ ಸರ್ಕಾರದ ಪ್ರತಿಷ್ಠಿತ ರಕ್ಷಣಾ ವಲಯದ ಸಂಸ್ಥೆಯಾದ DRDO ತನ್ನ ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಇದರ ಅಡಿಯಲ್ಲಿ ಒಟ್ಟು 200 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇವುಗಳಲ್ಲಿ 40 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು, 40 ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳು, 120 ಟ್ರೇಡ್ ಅಪ್ರೆಂಟಿಸ್ (ಐಟಿಐ ಪಾಸ್) ಹುದ್ದೆಗಳು ಸೇರಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 24 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು … Continue reading DRDO Recruitment: ಈ ಇಲಾಖೆಯಲ್ಲಿದೆ ಬಂಪರ್ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ ಇಲ್ಲ – ಕೈ ತುಂಬಾ ಸಂಬಳ
Copy and paste this URL into your WordPress site to embed
Copy and paste this code into your site to embed