ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರದಿಂದ ಸಂಚು ನಡೆದಿದೆ: HD ಕುಮಾರಸ್ವಾಮಿ!

ನವದೆಹಲಿ:- ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರದಿಂದ ಸಂಚು ನಡೆದಿದೆ ಎಂದು HD ಕುಮಾರಸ್ವಾಮಿ ಹೇಳಿದ್ದಾರೆ. ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಶೀಘ್ರವೇ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್! ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು … Continue reading ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರದಿಂದ ಸಂಚು ನಡೆದಿದೆ: HD ಕುಮಾರಸ್ವಾಮಿ!