PM ಮೋದಿ ಅವರಿಗೆ ಎಲ್ಲ ರೀತಿಯಲ್ಲಿ ಹಿನ್ನಡೆ ಮಾಡಬೇಕು ಎಂಬ ಷಡ್ಯಂತ್ರ ಇದೆ- ಜೋಶಿ

ಹುಬ್ಬಳ್ಳಿ:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲ ರೀತಿಯಲ್ಲಿ ಹಿನ್ನಡೆ ಮಾಡಬೇಕು ಎಂಬ ಷಡ್ಯಂತ್ರ ನಡೆತಾ ಇದ್ದು ಭಾರತ ವಿರೋಧಿ ಹಿತಾಸಕ್ತಿಗಳು ಕೆಲಸ ಮಾಡುತ್ತೇವೆ ಎಂದುಭಾರತೀಯ ಜನತಾ ಪಕ್ಷದ ಅಭ್ಯರ್ಥಿ ,ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಗರ್ಭಾವಸ್ಥೆಯಲ್ಲಿ ಕಾಡುವ ತುರಿಕೆಯ ಸಮಸ್ಯೆ!, ಈ ಮನೆಮದ್ದು ಟ್ರೈ ಮಾಡಿ ಸಮಸ್ಯೆಗೆ ಪರಿಹಾರ! ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಎಐ ತಂತ್ರಜ್ಞಾನ ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣೆಯಲ್ಲಿ ಹಿನ್ನಡೆ ಮಾಡುವ ವಿಚಾರವಾಗಿ ಅವರು ಮಾತನಾಡಿದರು. ಅದರಲ್ಲಿ … Continue reading PM ಮೋದಿ ಅವರಿಗೆ ಎಲ್ಲ ರೀತಿಯಲ್ಲಿ ಹಿನ್ನಡೆ ಮಾಡಬೇಕು ಎಂಬ ಷಡ್ಯಂತ್ರ ಇದೆ- ಜೋಶಿ