ಮಧುಮೇಹ ನಿಯಂತ್ರಣದಲ್ಲಿಡಲು ನಿಮ್ಮ ಅಡುಗೆ ಮನೆಯಲ್ಲೇ ಇದೆ ಮದ್ದು!
ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ. ರೈಲು ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ಸಂಚಾರ ರದ್ದು! ಆದರೆ ಈ ಮನೆ ಮದ್ದು ಉಪಯೋಗಿಸಿದರೆ ರಿಸಲ್ಟ್ ಗ್ಯಾರಂಟಿ ಎನ್ನಲಾಗಿದೆ. ಏಲಕ್ಕಿ ರುಚಿ ಮತ್ತು ಸುವಾಸನೆಗೆ ಹೆಸರುವಾಸಿಯಾಗಿದೆ. ಪ್ರತಿದಿನ ಒಂದು ಅಥವಾ … Continue reading ಮಧುಮೇಹ ನಿಯಂತ್ರಣದಲ್ಲಿಡಲು ನಿಮ್ಮ ಅಡುಗೆ ಮನೆಯಲ್ಲೇ ಇದೆ ಮದ್ದು!
Copy and paste this URL into your WordPress site to embed
Copy and paste this code into your site to embed