ʻದೈಹಿಕ ಸಂಬಂಧಕ್ಕೂ, ಲೈಂಗಿಕ ದೌರ್ಜನ್ಯಕ್ಕೂ ವ್ಯತ್ಯಾಸ ಇದೆ: ದೆಹಲಿ ಹೈಕೋರ್ಟ್!

ನವದೆಹಲಿ:- ʻದೈಹಿಕ ಸಂಬಂಧʼ ಅಂದ್ರೆ ಲೈಂಗಿಕ ದೌರ್ಜನ್ಯ ಎಂದರ್ಥವಲ್ಲ ಎಂದು ಹೇಳುವ ಮೂಲಕ ಪೋಕ್ಸೋ ಕೇಸ್‌ ಆರೋಪಿಯನ್ನು ದೆಹಲಿ ಹೈಕೋರ್ಟ್ ಖುಲಾಸೆಗೊಳಿಸಿದೆ. Hubballi: ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ! ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರತಿಬಾ ಎಂ ಸಿಂಗ್ ಮತ್ತು ಅಮಿತ್ ಶರ್ಮಾ ಅವರಿದ್ದ ಪೀಠವು, ಸಂತ್ರಸ್ತೆಯ ಹೇಳಿಕೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ದೌರ್ಜನ್ಯವನ್ನು ಸೂಚಿಸುತ್ತಿಲ್ಲ ಎಂದು ಹೇಳಿದೆ ಸಂತ್ರಸ್ತೆ ವಾಸ್ತವವಾಗಿ ದೈಹಿಕ ಸಂಬಂಧ ಎಂಬ ಪದಗುಚ್ಛ … Continue reading ʻದೈಹಿಕ ಸಂಬಂಧಕ್ಕೂ, ಲೈಂಗಿಕ ದೌರ್ಜನ್ಯಕ್ಕೂ ವ್ಯತ್ಯಾಸ ಇದೆ: ದೆಹಲಿ ಹೈಕೋರ್ಟ್!