ಬೆಂಗಳೂರಿನಲ್ಲಿದೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ 2.60 ಲಕ್ಷ ರೂ. ಸಂಬಳ – ಇಂದೇ ಅರ್ಜಿ ಸಲ್ಲಿಸಿ

ಕುದುರೆ ಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್, ಎ’ ಸೆಡ್ಯೂಲ್ ಮಿನಿರತ್ನ ಕಂಪನಿ ಆಗಿದ್ದು, ಇಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಹೌದು ಇಲ್ಲಿನ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಇರಲಿದ್ದು,  ಅರ್ಜಿ ಸಲ್ಲಿಸಬಹುದು. ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಒಂದು ಕಾರ್ಯದರ್ಶಿ ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಅರ್ಹ ಆಸಕ್ತರು ಕೂಡಲ ಅರ್ಜಿಯನ್ನು … Continue reading ಬೆಂಗಳೂರಿನಲ್ಲಿದೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ 2.60 ಲಕ್ಷ ರೂ. ಸಂಬಳ – ಇಂದೇ ಅರ್ಜಿ ಸಲ್ಲಿಸಿ