NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ

ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಕ್ಷನ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಎನ್‌ಬಿಸಿಸಿ) ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ.  ಎನ್‌ಬಿಸಿಸಿ ಜೂನಿಯರ್ ಇಂಜಿನಿಯರ್ ಮತ್ತು ಸಿನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿಗಾಗಿ ಖಾಲಿ ಹುದ್ದೆಗಳಿಗೆ ನೇಮಕಾತಿ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nbccindia.in/index  ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿ ಸಲ್ಲಿಸಬಹುದು. ಎನ್‌ಬಿಸಿಸಿ ಹುದ್ದೆಯ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ಎನ್‌ಬಿಸಿಸಿಯ ಈ ನೇಮಕಾತಿಯ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ … Continue reading NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ