Supreme Court Recruitment: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ! ಆಸಕ್ತರು ಇವತ್ತೇ ಅಪ್ಲೈ ಮಾಡಿ

ಭಾರತದ ಸರ್ವೋಚ್ಛ ನ್ಯಾಯಾಲಯ ಅಥವಾ ಭಾರತದ ಸುಪ್ರೀಂ ಕೋರ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 107 ಕೋರ್ಟ್ ಮಾಸ್ಟರ್, ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಹಾಗೂ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇಂದೇ ಅರ್ಜಿ ಸಲ್ಲಿಸಿ. ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವಯೋಮಿತಿ * ಕೋರ್ಟ್ ಮಾಸ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪದವಿ, ಇಂಗ್ಲಿಷ್ … Continue reading Supreme Court Recruitment: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ! ಆಸಕ್ತರು ಇವತ್ತೇ ಅಪ್ಲೈ ಮಾಡಿ