Recruitment: ನಿಮ್ಹಾನ್ಸ್’ನಲ್ಲಿ ಕೆಲಸ ಖಾಲಿ ಇದೆ..! ತಿಂಗಳಿಗೆ ₹ 90,000 ಸಂಬಳ – ಇಂದೇ ಕೊನೆ ದಿನಾಂಕ

ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೌದು  ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಪ್ರಾಜೆಕ್ಟ್ ಆಫೀಸರ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ … Continue reading Recruitment: ನಿಮ್ಹಾನ್ಸ್’ನಲ್ಲಿ ಕೆಲಸ ಖಾಲಿ ಇದೆ..! ತಿಂಗಳಿಗೆ ₹ 90,000 ಸಂಬಳ – ಇಂದೇ ಕೊನೆ ದಿನಾಂಕ