ಬೆಂಗಳೂರು :– ಬೆಂಗಳೂರು ಗ್ರಾಮಾಂತರದಲ್ಲಿ ಭಯದ ವಾತಾವರಣವಿದೆ ಎಂದು ಸಿ ಎನ್ ಮಂಜುನಾಥ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ವಿಚಾರದಲ್ಲಿ ರಾಜಕೀಯ ಜೋರಾಗಿದೆ. ಕ್ಷೇತ್ರದಲ್ಲಿ ಭಯದ ವಾತಾವರಣವಿದ್ದರೂ ಜನರಿಗೆ ಅದನ್ನು ಎದುರಿಸುವ ಶಕ್ತಿಯಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಕ್ಷೇತ್ರದಲ್ಲಿ ಭಯದ ವಾತಾವರಣವಿದೆ ಎಂದು ವರದಿಯಾಗುತ್ತಿದೆ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ ಎಂದು ತಿಳಿಸಿದರು.
ವರುಣನ ಆರ್ಭಟ – ಬಿಸಿಲಿನ ಬೇಗೆಗೆ ಬೆಂಡಾಗಿದ್ದ ಹುಬ್ಬಳ್ಳಿ ಮಂದಿಗೆ ತಂಪೆರದ ಮಳೆ !
ಡಿಕೆ ಸುರೇಶ್ ಏನು ಮಾಡಿಲ್ಲ ಬರೀ ಹೆದರಿಸುವ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮಂತ್ರಿ ಅಶ್ವಥ್ನಾರಾಯಣ್ ಆರೋಪಿಸಿದರು. ಅಷ್ಟೇ ಅಲ್ಲದೇ ಈ ಬಾರಿ ನೂರಕ್ಕೆ ನೂರು ಡಾಕ್ಟರ್ ಮಂಜುನಾಥ್ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)