ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆಗಿದೆ: ನಿಜ ಒಪ್ಪಿಕೊಂಡ್ರಾ ಸಿಎಂ ಸಿದ್ದರಾಮಯ್ಯ?

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ಅಕ್ರಮ ನಡೆದಿರೋದು ನಿಜ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಗೆ ನಾನು ಈಗ ಸಚಿವ. ನಾಗೇಂದ್ರ ರಾಜೀನಾಮೆ ಕೊಟ್ಡ ಮೇಲೆ ನಾನು ಆ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದೇನೆ. … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆಗಿದೆ: ನಿಜ ಒಪ್ಪಿಕೊಂಡ್ರಾ ಸಿಎಂ ಸಿದ್ದರಾಮಯ್ಯ?