ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ನಿಮ್ಮ ಏರಿಯಾ ಇದೇನಾ ಚೆಕ್ ಮಾಡಿ?

ಬೆಂಗಳೂರು:- ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನನ್ನ ಸಿನಿಮಾದ ರಿಲೀಸ್ ವೇಳೆಯೂ ದುರಂತ ಆಗಿತ್ತು: ಕಿಚ್ಚ ಸುದೀಪ್ ಅದರಂತೆ ಸಿಲಿಕಾನ್ ಸಿಟಿ ಬೆಂಗಳೂರಿನ ದೀಪಾಂಜಲಿ ನಗರ, ಪಟೇಲ್ ಪುಟ್ಟಯ್ಯ ಕೈಗಾರಿಕಾ ಪ್ರದೇಶ, ಬಿಎಸ್​​ಇಎಲ್, ಮುತ್ತಾಚಾರಿ ಅಜಿತ್ ಸೇಠ್ ಕೈಗಾರಿಕಾ ಪ್ರದೇಶ, ವಿನಾಯಕ ಲೇಔಟ್, ಮೆಟ್ರೋ ಲೇಔಟ್, ನಾಯಂಡನಹಳ್ಳಿ, ಬ್ಯಾಟರಾಯನ ಪುರದ ಮೈಸೂರು ರಸ್ತೆ, ಶೋಭಾ ಟೆಂಟ್ ರೋಡ್, ಗುಡ್ಡದಹಳ್ಳಿ, ಎಕ್ಸ್ ಟೆನ್ಷನ್, ಗ್ಲೋಬಲ್ … Continue reading ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ನಿಮ್ಮ ಏರಿಯಾ ಇದೇನಾ ಚೆಕ್ ಮಾಡಿ?