Power Cut In Bengaluru: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಇರಲ್ಲ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಕಾಮಗಾರಿ ಹಿನ್ನೆಲೆ ಇಂದು ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ. ಶ್ರಾವಣಮಾಸ ಹಿನ್ನೆಲೆ: ಹೂಗಳಿಗೆ ಹೆಚ್ಚಾಯ್ತು ಬೇಡಿಕೆ: ರೈತರು ಫುಲ್ ಖುಷ್! ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾರ್ಯವಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, … Continue reading Power Cut In Bengaluru: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಇರಲ್ಲ!