ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಇಸ್ರೋ ಉಪಕೇಂದ್ರದ ವ್ಯಾಪ್ತಿಯಲ್ಲಿರುವ ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಪ್ರದೇಶ, ಕುಮಾರಸ್ವಾಮಿ ಲೇಔಟ್, ಯಲಚೇನಹಳ್ಳಿ ಇಲಿಯಾಸ್ ನಗರ, ಗಂಗಾಧರನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆಪಾಳ್ಯ, ಪ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರಿಮ್ ಲೇದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿ ನಗರ, ವಿಕ್ರಮ್ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, ಜೆ.ಹೆಚ್.ಬಿ.ಸಿ.ಎಸ್. ಲೇಔಟ್, ಬೇಂದ್ರೇನಗರ, ಈಶ್ವರನಗರ, ಮಿನಾಜ್ ನಗರ, ಕನಕ ಲೇಔಟ್, ಕನಕನಗರ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.
ಸಹಕಾರ ನಗರದ ಎಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ ಬೈತರಾಯನಪುರ, ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್.
ಯೋಷಾದ ನಗರಾಮೃತಹಳ್ಳಿ, ಡಿ ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯೂಎಎಲ್ ಲೇಔಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ..