ಬೆಂಗಳೂರಿನ ಈ ಭಾಗಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. 9 ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ! ಬೆಚ್ಚಿಬಿದ್ದ ಬೆಳಗಾವಿ ಮಂದಿ! ಇಸ್ರೋ ಉಪಕೇಂದ್ರದ ವ್ಯಾಪ್ತಿಯಲ್ಲಿರುವ ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಪ್ರದೇಶ, ಕುಮಾರಸ್ವಾಮಿ ಲೇಔಟ್, ಯಲಚೇನಹಳ್ಳಿ ಇಲಿಯಾಸ್ ನಗರ, ಗಂಗಾಧರನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆಪಾಳ್ಯ, ಪ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರಿಮ್ ಲೇದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿ ನಗರ, ವಿಕ್ರಮ್ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, ಜೆ.ಹೆಚ್.ಬಿ.ಸಿ.ಎಸ್. … Continue reading ಬೆಂಗಳೂರಿನ ಈ ಭಾಗಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ?