Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಕರೆಂಟ್‌ ಇರಲ್ಲ! ಯಾಕೆ? ಎಲ್ಲೆಲ್ಲಿ?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಅಬ್ಬರ ಜೋರು: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ, ಇಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಓಬಳೇಶ್ ಕಾಲೋನಿ, ರೋಸ್ ಗಾರ್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ … Continue reading Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಕರೆಂಟ್‌ ಇರಲ್ಲ! ಯಾಕೆ? ಎಲ್ಲೆಲ್ಲಿ?