ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ, ಅಸ್ಥಿಪಂಜರ ಮಾತ್ರ ಉಳಿದಿದೆ: ವಿ ಸೋಮಣ್ಣ!

ಬಾಗಲಕೋಟೆ:- ಹಿಂದಿನ ಸಿದ್ದರಾಮಯ್ಯನೇ ಬೇರೆ ಈಗಿನ ಸಿದ್ದರಾಮಯ್ಯನೇ ಬೇರೆ, ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿಲ್ಲ ಎಂದು ವಿ ಸೋಮಣ್ಣ ಹೇಳಿದ್ದಾರೆ. ಪ್ರೇಯಸಿಯೊಂದಿಗೆ ಮನಸ್ತಾಪ: ಯುವತಿ ಖಾಸಗಿ ವಿಡಿಯೋ ಹರಿಬಿಟ್ಟು ಯುವಕ ಸೂಸೈಡ್! ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸೋಮಣ್ಣ, ಸಿದ್ದರಾಮಯ್ಯ ಸರ್ಕಾರವನ್ನು ಗೇಲಿ ಮಾಡಿದರು. ಯಾವ ಸರ್ಕಾರದ ಬಗ್ಗೆ ನೀವು ಮಾತಾಡುತ್ತಿರುವಿರಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ ಸೋಮಣ್ಣ ಈ ಸರ್ಕಾರಕ್ಕೆ ಕಿವಿ, ಕಣ್ಣು, ಮೂಗು ಯಾವುದು ಇಲ್ಲ, ಕೇವಲ ಅಸ್ಥಿಪಂಜರ ಮಾತ್ರ ಉಳಿದಿದೆ, ಅದು ಸಹ ಯಾವಾಗ ಸುಟ್ಟುಹೋಗುತ್ತೋ ಗೊತ್ತಿಲ್ಲ … Continue reading ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ, ಅಸ್ಥಿಪಂಜರ ಮಾತ್ರ ಉಳಿದಿದೆ: ವಿ ಸೋಮಣ್ಣ!