ಪ್ರಿಯಾಂಕ ಖರ್ಗೆ ರಾಜೀನಾಮೆ ಕೇಳುವುದರಲ್ಲಿ ಅರ್ಥವೇ ಇಲ್ಲ: ಸಿದ್ದರಾಮಯ್ಯ!

ಬೆಂಗಳೂರು:- ಪ್ರಿಯಾಂಕ ಖರ್ಗೆ ರಾಜೀನಾಮೆ ಕೇಳುವುದರಲ್ಲಿ ಅರ್ಥವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಈಶ್ವರಪ್ಪ ಪ್ರಕರಣದಲ್ಲಿ ಡೆತ್ ನೋಟ್​ನಲ್ಲಿ ಅವರ ಹೆಸರು ಇತ್ತು. ಸಚಿನ್ ಆತ್ಮಹತ್ಯೆ ಕೇಸ್​ನಲ್ಲಿ ಪ್ರಿಯಾಂಕ್ ಖರ್ಗೆ​ ಹೆಸರು ಎಲ್ಲೂ ಇಲ್ಲ. ಯಾವುದೇ ಸಾಕ್ಷಿ ಇಲ್ಲ. ಹಾಗಾಗಿ ರಾಜೀನಾಮೆ ಯಾಕೆ ಕೊಡಬೇಕು ಎಂದು ಸಿಎಂ ಹೇಳಿದರು. Breaking News: ನೇಣಿಗೆ ಶರಣಾದ 25 ವರ್ಷದ ಯುವತಿ! ಬಿಜೆಪಿಯವರು ದಾಖಲೆ ಇಟ್ಟುಕೊಂಡು ಹೋರಾಟ ಮಾಡಬೇಕಲ್ವಾ? ಡೆತ್​ನೋಟ್​ನಲ್ಲಿ ಸಚಿವ ಪ್ರಿಯಾಂಕ್ … Continue reading ಪ್ರಿಯಾಂಕ ಖರ್ಗೆ ರಾಜೀನಾಮೆ ಕೇಳುವುದರಲ್ಲಿ ಅರ್ಥವೇ ಇಲ್ಲ: ಸಿದ್ದರಾಮಯ್ಯ!