ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಬಂದಿಲ್ಲ: ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ (Disabled Monthly Pension) ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸತೀಶ್, ವಿಕಲಚೇತನರ ಪಿಂಚಣಿ ಹೆಚ್ಚಳ ಮಾಡುವಂತೆ ಒತ್ತಾಯ ಮಾಡಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಮಾಸಿಕ ಪಿಂಚಣಿ ಹೆಚ್ಚಳ ಸಾಧ್ಯವಿಲ್ಲ ಎಂದು ನುಡಿದರು. ಶಕ್ತಿ ಯೋಜನೆಯಡಿ ಸರ್ಕಾರ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ ಹಣ ಕೊಡಬೇಕು: ರಾಮಲಿಂಗಾ ರೆಡ್ಡಿ ಸಾಮಾಜಿಕ … Continue reading ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಬಂದಿಲ್ಲ: ಸಚಿವ ಕೃಷ್ಣಬೈರೇಗೌಡ