ಚನ್ನಪಟ್ಟಣ ಕ್ಷೇತ್ರ ಬಿಜೆಪಿಗೆ ಬಿಟ್ಟುಕೊಡುವ ಮಾತಾಗಿಲ್ಲ: HD ಕುಮಾರಸ್ವಾಮಿ!

ರಾಮನಗರ:- ಚನ್ನಪಟ್ಟಣ ಕ್ಷೇತ್ರ ಬಿಜೆಪಿಗೆ ಬಿಟ್ಟುಕೊಡುವ ಮಾತಾಗಿಲ್ಲ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿದ್ದಾರೆ. ನಾಳೆಯಿಂದ 3 ದಿನ CM ಸಿದ್ದು ಫುಲ್ ಬ್ಯೂಸಿ: ಬೆಂಗಳೂರಿನಲ್ಲಿ ಲಭ್ಯವಿರಲ್ಲ! ಚುನಾವಣೆ ಸಮೀಪಿಸುತ್ತಿದೆ. ಯೋಗೇಶ್ವರ್ ಅವರಿಗೆ ಅಥವಾ ಇನ್ಯಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ. ಅವತ್ತು ಏನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ … Continue reading ಚನ್ನಪಟ್ಟಣ ಕ್ಷೇತ್ರ ಬಿಜೆಪಿಗೆ ಬಿಟ್ಟುಕೊಡುವ ಮಾತಾಗಿಲ್ಲ: HD ಕುಮಾರಸ್ವಾಮಿ!