Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಇರಲ್ಲ ಕರೆಂಟ್: ಎಲ್ಲೆಲ್ಲಿ ಗೊತ್ತಾ!?

ಬೆಂಗಳೂರು:- ವಿದ್ಯುತ್ ಕಾಮಗಾರಿ ಹಿನ್ನೆಲೆ ನಗರದ ಹಲವೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಕಂಡು ಬರಲಿದೆ ಎಂದು ಬೆಸ್ಕಾಂ ತಿಳಿಸಿದೆ. RCB ತಂಡಕ್ಕೆ ಬಿಗ್ ಶಾಕ್: ಅಭಿಮಾನಿಗಳು ಈ ಸುದ್ದಿ ನೋಡಲೇಬೇಕು! ಬೆಸ್ಕಾಂನ 66/11 ಕೆ.ವಿ ‘ಸಿ’ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಆ.10ರಂದು ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಪೂರ್ವ ವೃತ್ತದ ಬೆಸ್ಕಾಂ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ. … Continue reading Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಇರಲ್ಲ ಕರೆಂಟ್: ಎಲ್ಲೆಲ್ಲಿ ಗೊತ್ತಾ!?