Siddaramaiah: ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಸಧ್ಯಕ್ಕಿಲ್ಲ – ಸಿದ್ದರಾಮಯ್ಯ!

ಬೆಂಗಳೂರು:- ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಸಧ್ಯಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕುಡುಕರೇ ಗುಡ್ ನ್ಯೂಸ್.. ಜುಲೈ 1ರಿಂದ ಕಡಿಮೆಗೆ ಸಿಗಲಿದೆ ದುಬಾರಿ ಮದ್ಯದ ದರ..! ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು. ಸಚಿವರ ಒತ್ತಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಳೆದ ವರ್ಷ ವರ್ಗಾವಣೆ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆಗಳು ಬಂದಿದ್ದು, ಹೀಗಾಗಿ ಈ ವಿಚಾರವನ್ನು ಕೈಗೆತ್ತಿಕೊಳ್ಳದಿರುವುದು ಜಾಣತನ. ಈ ವಿಷಯ ಇಲ್ಲಿಗೆ … Continue reading Siddaramaiah: ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಸಧ್ಯಕ್ಕಿಲ್ಲ – ಸಿದ್ದರಾಮಯ್ಯ!