2028 ರವರೆಗೆ ಕಾಂಗ್ರೆಸ್ ಸರ್ಕಾರ ಇರಲು ಸಾಧ್ಯವೇ ಇಲ್ಲ: HD ಕುಮಾರಸ್ವಾಮಿ ಭವಿಷ್ಯ!

ಮಂಡ್ಯ:- 2028 ರವರೆಗೆ ಕಾಂಗ್ರೆಸ್ ಸರ್ಕಾರ ಇರಲು ಸಾಧ್ಯವೇ ಇಲ್ಲ ಎಂದು HD ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ: ಅ. 23 ವೀರರಾಣಿ ಕಿತ್ತೂರ ಚೆನ್ನಮ್ಮನ ಜಯಂತಿ ಆಚರಣೆಗೆ ಸಿದ್ಧತೆ! ಮಂಡ್ಯದಲ್ಲಿ ಮಾತನಾಡಿದ ಅವರು, 2028ರ ವರೆಗೆ ಈ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಸಿಎಂ ಆಗ್ತೀನಿ. ಜನರು ಒಂದು ಅವಕಾಶ ಕೊಡ್ತಾರೆ ಅನ್ನೋ ವಿಶ್ವಾಸ ಇದೆ ಎಂದರು. ನಾನು ಜ್ಯೋತಿಷಿ ಅಲ್ಲ ಆದ್ರೂ ಹೇಳ್ತಿದ್ದಿನಿ. ಮತ್ತೆ ಸಿಎಂ ಆಗುವ ವಿಚಾರ ಜನ ತೀರ್ಮಾನ ಮಾಡ್ತಾರೆ ಅನ್ನೋ … Continue reading 2028 ರವರೆಗೆ ಕಾಂಗ್ರೆಸ್ ಸರ್ಕಾರ ಇರಲು ಸಾಧ್ಯವೇ ಇಲ್ಲ: HD ಕುಮಾರಸ್ವಾಮಿ ಭವಿಷ್ಯ!