ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!

ಬಿಹಾರ:- ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿ ಸತ್ತ ಹಾವು ಪತ್ತೆಯಾದ ಘಟನೆ ಜರುಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಗೆ ಮತ್ತೊಂದು ಕಂಟಕ.. ತೂಗುದೀಪ ನಿವಾಸಕ್ಕೂ ಸಂಚಕಾರ! ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ … Continue reading ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!