ನಾಳೆಯಿಂದ ಎರಡು ದಿನ ಬೆಂಗಳೂರಿನ ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್!

ಬೆಂಗಳೂರು :- ನಾಳೆಯಿಂದ ಎರಡು ದಿನ ರಾಜಧಾನಿ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹೈಕೋರ್ಟ್ ಆದೇಶಕ್ಕೆ ಡೋಂಟ್ ಕೇರ್: ಮಹಿಳೆಗೆ ಕೆಲಸ ನೀಡಲು ಅಧಿಕಾರಿಗಳ ಮೀನಾಮೇಷ! ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ರಿಚ್ಮಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟ್ಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, ಉದಯ … Continue reading ನಾಳೆಯಿಂದ ಎರಡು ದಿನ ಬೆಂಗಳೂರಿನ ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್!