ಬೆಂಗಳೂರು:- ರಾಜಧಾನಿ ಬೆಂಗಳೂರಿನ ನಾಳೆಯಿಂದ ಮೂರು ದಿನ ವಿದ್ಯುತ್ ವ್ಯತ್ಯಯ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಆಗಸ್ಟ್ 19, ಆಗಸ್ಟ್ 20 ಹಾಗೂ ಆಗಸ್ಟ್ 21 ರಂದು ನಗರದ ಹಲವು ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಡ್ರಾಪ್ ಕೇಳಿದ ಯುವತಿಯ ಮೇಲೆರಗಿದ ಕಾಮುಕ..! ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ
ಕೆ.ಎಂ.ಎಫ್. ಮದರ್ ಡೈರಿ, ಎಸ್.ಎಫ್.ಎಸ್ 208, ಎಸ್.ಎಫ್.ಎಸ್ 407, ಉನ್ನಿಕೃಷ್ಣನ್ ರಸ್ತೆ, ಬಿ ಸೆಕ್ಟರ್, ಎನ್.ಇ.ಎಸ್ ರಸ್ತೆ, ಸಿ.ಎಂ ಎನ್ಕ್ಲೇವ್, ಮಾತೃ ಲೇಔಟ್, ಸೋಮೇಶ್ವರನಗರ, ಕನಕನಗರ, ನ್ಯಾಯಾಂಗ ಬಡಾವಣೆ, ಯಲಹಂಕ ಓಲ್ಡ್ ಟೌನ್, ಗಾಂಧಿ ನಗರ, ಹಳೆಯ ಪಟ್ಟಣ ಬಿಬಿಎಂಪಿ ರಸ್ತೆ, ಕೆರೆ, ಬಿಬಿಎಂಪಿ ರಸ್ತೆ ಕೋಡಿ ರೋಡ್, ಪುರವಂಕರ, ಅಪಾರ್ಟ್ಮೆಂಟ್ ಆರ್.ಎಂ.ಝಡ್ ಮಾಲ್, ಆರ್.ಎಂ.ಝಡ್ ರೆಸಿಡೆನ್ಸಿಯಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಅವಲಹಳ್ಳಿ, ಆಡುಗೋಡಿ, ಸಲಾರ್ಪುರಿಯಾ ಟವರ್, ಬಿಗ್ ಬಜಾರ್, ಅಸೆಂಚರ್, ಕೆಎಂಎಫ್ ಗೋದಾಮು, ನಂಜಪ್ಪ ಲೇಔಟ್, ನ್ಯೂ ಮೈಕೊ ರಸ್ತೆ, ಚಿಕ್ಕಲಕ್ಷ್ಮಿ ಲೇಔಟ್, ಮಹಾಲಿಂಗೇಶ್ವರ ಬಡಾವಣೆ, ಬೆಂಗಳೂರು ಡೇರಿ, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ಗಾರ್ಡನ್, ಚಿನ್ನಯ್ಯನಪಾಳ್ಯ, ಚಂದಪ್ಪ ನಗರ, ನಿಮ್ಹಾನ್ಸ್ ಆಡಳಿತಾತ್ಮಕ ಬ್ಲಾಕ್, ಬಂಡೆ ಸ್ಲಂ, ಸುಣ್ಣಕಲ್ ಫೋರಂ, ಬೃಂದಾವನ ಸ್ಲಂ, ಪೊಲೀಸ್ ವಸತಿ ಸಮುಚ್ಚಯ, ಆಡುಗೋಡಿ 7 ಮತ್ತು 8ನೇ ಬ್ಲಾಕ್, ಸೇಂಟ್ ಜಾನ್ಸ್ ಆಸ್ಪತ್ರೆ, ಕೋರಮಂಗಲ 3, 4, 5, 6ನೇ ಬ್ಲಾಕ್, ಮಾರುತಿನಗರ, ದಾಬಸ್ ಕಾಲೋನಿ, ಹಳೆ ಮಡಿವಾಳ, ಒರಾಕಲ್, ಮಡಿವಾಳ, ಚಿಕ್ಕ ಆಡುಗೋಡಿ, ಧವನಂ ಜ್ಯುವೆಲ್ಲರ್ಸ್, ಕೃಷ್ಣನಗರ ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್ ಪೂರೈಕೆಯಾಗುವುದಿಲ್ಲ.
ವಿಲ್ಸನ್ ಗಾರ್ಡನ್, ಹೊಂಬೇಗೌಡನಗರ, ಸಂಪಂಗಿರಾಮನಗರ, ಜೆ.ಸಿ.ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ. ಸುಧಾಮನಗರ, ಕೆ.ಎಚ್.ರಸ್ತೆ, ಶಾಂತಿನಗರ, ಸುಬ್ಬಯ್ಯ ವೃತ್ತ, ಸಿದ್ದಯ್ಯ ರಸ್ತೆ, ಲಾಲ್ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿವಿದ್ಯುತ್ ಪೂರೈಕೆಯಲ್ಲಿವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.